ಬ್ಲಾಗಾಯಣ
Sunday, December 28, 2014
ಗೋಮಯದಲ್ಲಿ ಲಕ್ಷ್ಮೀ
ಲಕ್ಷ್ಮೀಶ್ಚ ಗೋಮಯೇ ನಿತ್ಯಂ ಪವಿತ್ರಾ ಸರ್ವಮಂಗಲಾ
|
ಗೋಮಯಾಲೇಪನಂ ತಸ್ಮಾತ್ಕರ್ತವ್ಯಂ ಪಾಂಡುನಂದನ
||
ಪವಿತ್ರಳೂ
,
ಸರ್ವಮಂಗಳಪ್ರದಳೂ ಆದ ಲಕ್ಷ್ಮಿಯು ಗೋಮಯದಲ್ಲಿ ಯಾವಾಗಲೂ ನೆಲೆಸಿರುವಳು. ಆದರಿಂದ ಎಲೈ ಪಾಂಡುಪುತ್ರನೇ
,
ಗೋಮಯದಿಂದ ಆಲೇಪವನ್ನು ಅಂದರೆ ಸಾರಣೆಯನ್ನು ಮಾಡಬೇಕು.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment